ಬೆಂಗಳೂರು: ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆಯಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ.
ಕುಶಾಲನಗರ, ನಂಜನಗೂಡಿನಲ್ಲಿ ತಲಾ 3 ಸೆಂ.ಮೀ, ವಿರಾಜಪೇಟೆ, ಮುಳಬಾಗಿಲು, ರಾಯಲ್ಪಾಡು, ಹೊಸಕೋಟೆ ತಲಾ 2 ಸೆಂ.ಮೀ ಮಳೆ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.