ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಲ (ಕೆಎಂಎಫ್)ದ ಹಂಗಾಮಿ ವ್ಯವಸ್ಥಾಪಕ ನಿರ್ದೇಶಕರಾಗಿ ಎಂ.ಎನ್.ವೆಂಕಟರಾಂ ಅವರನ್ನು ನೇಮಕಮಾಡಿ ಆದೇಶ ಹೊರಡಿಸಲಾಗಿದೆ.
ಕೆಎಂಎಫ್‌ನ ಆಡಳಿತ ಮಂಡಳಿಯ ಅನುಮತಿ ಪಡೆಯದೆ ಅಧ್ಯಕ್ಷರೇ ಈ ನಿರ್ಧಾರ ತೆಗೆದುಕೊಂಡಿದ್ದು, ಹಿಂದಿನ ಹಂಗಾಮಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎ.ಎಸ್.ಪ್ರೇಮನಾಥ್ ಅವರಿಗೆ ಯಾವುದೇ ಹುದ್ದೆಯನ್ನು ತೋರಿಸಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.