ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ 2010ನೇ ಸಾಲಿನ 268 ಗೆಜೆಟೆಡ್ ಪ್ರೊಬೆಷನರ್ಸ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿದೆ.
ಇದಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಇದ್ದರೆ 15 ದಿನಗಳ ಒಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ.
ಮಾಹಿತಿಗೆ ಆಯೋಗದ ವೆಬ್‌ಸೈಟ್ http://kpsc.kar.nic.in ಸಂಪರ್ಕಿಸಲು ಪ್ರಕಟಣೆ ಕೋರಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.