ADVERTISEMENT

ಕೆಪಿಎಸ್‌ಸಿ: 401 ಕೆ.ಎ.ಎಸ್‌ ಹುದ್ದೆಗಳಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 14 ಮೇ 2017, 12:42 IST
Last Updated 14 ಮೇ 2017, 12:42 IST
ಕೆಪಿಎಸ್‌ಸಿ: 401 ಕೆ.ಎ.ಎಸ್‌ ಹುದ್ದೆಗಳಿಗೆ ಅರ್ಜಿ
ಕೆಪಿಎಸ್‌ಸಿ: 401 ಕೆ.ಎ.ಎಸ್‌ ಹುದ್ದೆಗಳಿಗೆ ಅರ್ಜಿ   

ಬೆಂಗಳೂರು: 401 ಗೆಜೆಟೆಡ್‌ ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಅಧಿಸೂಚನೆ ಹೊರಡಿಸಿದೆ.

ಇದೇ ತಿಂಗಳ 12ರಿಂದ ಪೂರ್ವಭಾವಿ ಪರೀಕ್ಷಗೆ ಆನ್‌ಲೈನ್‌ನಲ್ಲಿ ಅರ್ಜಿಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ಜೂನ್‌ 12ರ ವರೆಗೂ ಅರ್ಜಿ ಸಲ್ಲಿಸಬಹುದು.

ಅಧಿಸೂಚನೆಯ ಸಂಪೂರ್ಣ ಮಾಹಿತಿಗೆ ಈ ಲಿಂಕ್‌ ಮೇಲೆ ಕ್ಲಿಕ್ಕಿಸಿ. http://bit.ly/2r5ZdTR

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.