ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ 2013ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸ ಲಾಗಿದೆ. ಇದನ್ನು http://kpsc.nic.inನಲ್ಲಿ ನೋಡಬಹುದು.
ಅನುತ್ತೀರ್ಣ ಅಭ್ಯರ್ಥಿಗಳು ಅಂಕ ಗಳ ಮರು ಎಣಿಕೆ ಬಯಸಿದಲ್ಲಿ ಫಲಿತಾಂಶ ಪ್ರಕಟ ವಾದ ದಿನದಿಂದ 30 ದಿನಗಳ ಒಳಗೆ ನಿಗದಿತ ಶುಲ್ಕ ದೊಂದಿಗೆ ಮನವಿ ಸಲ್ಲಿಸಬೇಕು ಎಂದು ಆಯೋಗದ ಉಪಕಾರ್ಯದರ್ಶಿ ರಾಮಕೃಷ್ಣಯ್ಯ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.