ADVERTISEMENT

ಕೆಪಿಎಸ್‌ಸಿ: ಶಿಕ್ಷಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2011, 17:45 IST
Last Updated 26 ಫೆಬ್ರುವರಿ 2011, 17:45 IST

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು 2008ನೇ ಸಾಲಿನ ಮುಖ್ಯ ಶಿಕ್ಷಕ/ಶಿಕ್ಷಕಿಯರ 629 ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ.

 ಆಯೋಗದ ಕೇಂದ್ರ ಕಚೇರಿ ಹಾಗೂ ಮೈಸೂರು, ಬೆಳಗಾವಿ, ಗುಲ್ಬರ್ಗ ಮತ್ತು ಶಿವಮೊಗ್ಗ ಪ್ರಾಂತೀಯ ಕಚೇರಿಗಳಲ್ಲಿಯೂ ಪರಿಶೀಲಿಸ       ಬಹುದು.

ವೆಬ್‌ಸೈಬ್ www.kpsc.kar.nic.in    ನಲ್ಲಿಯೂ ಪ್ರಕಟಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.