ADVERTISEMENT

ಕೆಪಿಎಸ್‌ಸಿ ಹಗರಣ ಸಿಐಡಿಯಿಂದ ತನಿಖೆ

​ಪ್ರಜಾವಾಣಿ ವಾರ್ತೆ
Published 13 ಜೂನ್ 2013, 19:40 IST
Last Updated 13 ಜೂನ್ 2013, 19:40 IST

ಬೆಂಗಳೂರು: `ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಹಗರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ತನಿಖೆ ನಡೆಸಿ ಒಂದು ತಿಂಗಳೊಳಗೆ ವರದಿ ನೀಡುವಂತೆ ಆದೇಶಿಸಲಾಗಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದ ಡಿಜಿಪಿ ಕಚೇರಿಯಲ್ಲಿ ಗುರುವಾರ ಪೊಲೀಸ್ ಇಲಾಖೆಯ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶೀಘ್ರದಲ್ಲೇ ಸೂಕ್ತ ವ್ಯಕ್ತಿಯನ್ನು ನೇಮಿಸಲಾಗುವುದು' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.