ADVERTISEMENT

ಕೆಪಿಸಿಸಿಗೆ ಎಸ್‌.ಬಿ.ಬಾಷಾ ನೇಮಕ

​ಪ್ರಜಾವಾಣಿ ವಾರ್ತೆ
Published 17 ಜೂನ್ 2018, 17:38 IST
Last Updated 17 ಜೂನ್ 2018, 17:38 IST
ಎಸ್,ಬಿ.ಭಾಷಾ
ಎಸ್,ಬಿ.ಭಾಷಾ   

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾ ವಕ್ಫ್ ಮಂಡಳಿಯ ಅಧ್ಯಕ್ಷ ಎಸ್‌.ಬಿ.ಬಾಷಾ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರಸ್‌ ಸಮಿತಿಯ ಸಹ ಸದಸ್ಯರನ್ನಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.