ADVERTISEMENT

`ಕೆಪಿಸಿಸಿ ಸ್ಥಾನಕ್ಕೆ ರಾಜೀನಾಮೆ'

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2013, 19:59 IST
Last Updated 9 ಏಪ್ರಿಲ್ 2013, 19:59 IST

ಹಾವೇರಿ:  `ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡದಿರುವುದಕ್ಕೆ ಬೇಸತ್ತು ಕೆಪಿಸಿಸಿ ಮಹಿಳಾ ಘಟಕದ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ' ಎಂದು ಕಾಂಗ್ರೆಸ್ ನಾಯಕಿ ಹಾಗೂ ಕೆಪಿಸಿಸಿ ಮಹಿಳಾ ಘಟಕದ ಕಾರ್ಯದರ್ಶಿ ರುಕ್ಮಿಣಿ ಸಾವುಕಾರ  ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಪ್ರಾಥಮಿಕ ಸದಸ್ಯೆಯಾಗಿ ಮುಂದುವರಿಯುವುದಾಗಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.