ADVERTISEMENT

ಕೇಂದ್ರ ಬಜೆಟ್ ನಂತರ ಸಂಪುಟ ವಿಸ್ತರಣೆ: ಸಿಎಂ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2011, 17:35 IST
Last Updated 26 ಫೆಬ್ರುವರಿ 2011, 17:35 IST


ಚಿತ್ರದುರ್ಗ: ಕೇಂದ್ರ ಬಜೆಟ್ ನಂತರ ಸಚಿವ ಸಂಪುಟ ವಿಸ್ತರಣೆ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.ಶನಿವಾರ ಜಿಲ್ಲೆಯ ಕುದಾಪುರದಲ್ಲಿ ಐಐಎಸ್ಸಿಯ ಪ್ರತಿಭಾ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

 ಬಜೆಟ್ ನಂತರ ದೆಹಲಿಗೆ ತೆರಳಿ ವರಿಷ್ಠರ ಜತೆ ಸಮಾಲೋಚನೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.