ಬೆಂಗಳೂರು: ರಂಗಕರ್ಮಿ ಅಡ್ಡಂಡ ಸಿ. ಕಾರ್ಯಪ್ಪ ಅವರನ್ನು ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರನ್ನಾಗಿ ಸರ್ಕಾರ ನೇಮಕ ಮಾಡಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಗಳು ತಿಳಿಸಿವೆ.
ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಕುರಿತು ಸೋಮವಾರ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.