ADVERTISEMENT

ಕೊಲ್ಲೂರಿನಲ್ಲಿ 9ಸೆಂ.ಮೀ ಮಳೆ

​ಪ್ರಜಾವಾಣಿ ವಾರ್ತೆ
Published 13 ಜೂನ್ 2013, 19:59 IST
Last Updated 13 ಜೂನ್ 2013, 19:59 IST

ಬೆಂಗಳೂರು: ಗುರುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಕೊಲ್ಲೂರಿನಲ್ಲಿ 9 ಸೆಂ.ಮೀ ಮಳೆಯಾಗಿದೆ.

ಪಣಂಬೂರು 8, ಮಂಗಳೂರು ವಿಮಾನ ನಿಲ್ದಾಣ, ಸಿದ್ದಾಪುರ 7,  ಆಗುಂಬೆ 5 ಮಡಿಕೇರಿ 2, ಕೊಟ್ಟಿಗೆಹಾರದಲ್ಲಿ 3, ಸಕಲೇಶಪುರ, ಹರಪನಹಳ್ಳಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.