
ಪ್ರಜಾವಾಣಿ ವಾರ್ತೆಬೆಂಗಳೂರು: ಸರ್ಕಾರಿ ಪ್ರೌಢ ಶಾಲೆಗಳಲ್ಲಿನ ಹೆಚ್ಚುವರಿ ಶಿಕ್ಷಕರ ಹುದ್ದೆಗಳನ್ನು ಕೌನ್ಸೆಲಿಂಗ್ ಮೂಲಕ ಸ್ಥಳಾಂತರಿಸುವ ಪ್ರಕ್ರಿಯೆಯನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.