ADVERTISEMENT

ಗುಡುಗು ಸಹಿತ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2018, 19:30 IST
Last Updated 5 ಏಪ್ರಿಲ್ 2018, 19:30 IST

ಬೆಂಗಳೂರು: ಗುರುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಚಿತ್ತಾಪುರದಲ್ಲಿ 1 ಸೆಂ.ಮೀ ಮಳೆ ದಾಖಲಾಗಿದೆ.

ಹವಾಮಾನ ಮುನ್ಸೂಚನೆ: ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT