ADVERTISEMENT

ಗುಲ್ಬರ್ಗ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಶರಣಪ್ಪ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2012, 19:30 IST
Last Updated 1 ಅಕ್ಟೋಬರ್ 2012, 19:30 IST

ಗುಲ್ಬರ್ಗ: ಗುಲ್ಬರ್ಗ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಬಿಜೆಪಿಯ ಶರಣಪ್ಪ ವೀರಶೆಟ್ಟಿ ಪೊಲೀಸ್ ಪಾಟೀಲ ಮತ್ತು ಪಾರ್ವತಿ ಚೌಹಾಣ್ ಆಯ್ಕೆಯಾಗಿದ್ದಾರೆ.

ಜಿಲ್ಲಾ ಪಂಚಾಯಿತಿ ಹಳೇ ಸಭಾಂಗಣದಲ್ಲಿ ಸೋಮವಾರ ನಡೆದ ಚುನಾವಣೆಯಲ್ಲಿ ಶರಣಪ್ಪ ಅವರು ಕಾಂಗ್ರೆಸ್‌ನ ಗುರುಲಿಂಗಪ್ಪ ಗೌಡ ಅವರನ್ನು ಮತ್ತು ಪಾರ್ವತಿ ಅವರು ಕಾಂಗ್ರೆಸ್‌ನ ಅನಿತಾ ವಳಕೇರಿ ಅವರನ್ನು 22-19 ಮತಗಳ ಅಂತರದಲ್ಲಿ ಸೋಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.