
ಪ್ರಜಾವಾಣಿ ವಾರ್ತೆಬೆಂಗಳೂರು: ಐಎಎಸ್ ಅಧಿಕಾರಿ ಡಾ.ಜೆ.ರವಿಶಂಕರ್ ಅವರನ್ನು ಕರ್ನಾಟಕ ಗೃಹ ಮಂಡಳಿಯ ಆಯುಕ್ತರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.