ADVERTISEMENT

ಗೆಜೆಟೆಡ್‌ ಪ್ರೊಬೇಷನರಿ ಆಯ್ಕೆ ಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 2 ಜುಲೈ 2017, 20:04 IST
Last Updated 2 ಜುಲೈ 2017, 20:04 IST
ಗೆಜೆಟೆಡ್‌ ಪ್ರೊಬೇಷನರಿ ಆಯ್ಕೆ ಪಟ್ಟಿ ಪ್ರಕಟ
ಗೆಜೆಟೆಡ್‌ ಪ್ರೊಬೇಷನರಿ ಆಯ್ಕೆ ಪಟ್ಟಿ ಪ್ರಕಟ   

ಬೆಂಗಳೂರು: 2014ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ 464 ಹುದ್ದೆಗಳ ನೇಮಕಾತಿಗೆ ಅಂತಿಮ ಆಯ್ಕೆ ಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಿಸಿದೆ.

ಅಭ್ಯರ್ಥಿಗಳ ಕೋರಿಕೆ ಮೇರೆಗೆ ನಾಲ್ವರು ಅಭ್ಯರ್ಥಿಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ತೆರವಾದ ಸ್ಥಾನಗಳಿಗೆ ಮೆರಿಟ್‌ನಲ್ಲಿ ಜ್ಯೇಷ್ಠತೆ ಹೊಂದಿದವರನ್ನು ಆಯ್ಕೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.