ADVERTISEMENT

ಗೋಪಾಲ್ ಹೊಸೂರು ಸ್ವಯಂ ನಿವೃತ್ತಿಗೆ ಸರ್ಕಾರದ ಅನುಮತಿ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2013, 19:30 IST
Last Updated 20 ಡಿಸೆಂಬರ್ 2013, 19:30 IST

ಬೆಂಗಳೂರು:  ಗೃಹ ರಕ್ಷಕ ಮತ್ತು ಅಗ್ನಿಶಾಮಕ ದಳದ ಐಜಿಪಿ ಗೋಪಾಲ್‌ ಬಿ.ಹೊಸೂರು ಅವರ ಸ್ವಯಂ ನಿವೃತ್ತಿಗೆ ರಾಜ್ಯ ಸರ್ಕಾರ ಶುಕ್ರವಾರ ಒಪ್ಪಿಗೆ ಸೂಚಿಸಿದೆ.

ಇದೇ 31ರಿಂದ ಜಾರಿಗೆ ಬರುವಂತೆ ಅವರು ಸೇವೆಯಿಂದ ನಿವೃತ್ತಿಯಾಗ ಬಹುದು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ತನ್ನ ಆದೇಶದಲ್ಲಿ ತಿಳಿಸಿದೆ. 2014ರ ಮಾರ್ಚ್‌ಗೆ ಅವರು ನಿವೃತ್ತರಾಗ ಲಿದ್ದರು. ಆದರೆ ಕಾರಣಾಂತರದಿಂದ ಎರಡು ತಿಂಗಳ ಹಿಂದೆಯೇ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.