
ಪ್ರಜಾವಾಣಿ ವಾರ್ತೆಧಾರವಾಡ: ಕೃಷಿ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ ಮೇ 2 ರಂದು ನಡೆಯಲಿದ್ದು, ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರೊ.ಎಂ.ಎಸ್. ಸ್ವಾಮಿನಾಥನ್ ಹಾಗೂ ಪ್ರಗತಿಪರ ರೈತ ಮೊಹ್ಮದ್ ಇದ್ರಿಸ್ ಅಹ್ಮದ್ ಖಾದ್ರಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು ಎಂದು ಕೃಷಿ ವಿವಿ ಕುಲಪತಿ ಡಾ.ಡಿ.ಪಿ. ಬಿರಾದಾರ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.