ಬೆಂಗಳೂರು: ಹೈಕೋರ್ಟ್‌ನ ನಿವೃತ್ತ ವಕೀಲ ಚನ್ನಬಸವೇಗೌಡ (88) ಅವರು ಇಲ್ಲಿ ಶುಕ್ರವಾರ ರಾತ್ರಿ ನಿಧನರಾದರು.
ಮೃತರಿಗೆ ಇಬ್ಬರು ಪುತ್ರರು ಇದ್ದಾರೆ.
ಬೆಂಗಳೂರು ಟರ್ಫ್‌ಕ್ಲಬ್ ಮತ್ತು ಅನೇಕ ಸಂಘ ಸಂಸ್ಥೆಗಳಲ್ಲಿ ಅವರು ಸದಸ್ಯರಾಗಿದ್ದರು.
ಚಿಕ್ಕಮಗಳೂರು ಜಿಲ್ಲೆಯ ತಿಪ್ಪನಹಳ್ಳಿ ಎಸ್ಟೇಟ್‌ನಲ್ಲಿ ಶನಿವಾರ (ಫೆ.22) ಅವರ ಅಂತ್ಯಕ್ರಿಯೆ ನಡೆಯಲಿದೆ. ಕುಟುಂಬ ಸದಸ್ಯರ ಸಂಪರ್ಕಕ್ಕೆ 98440 35336.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.