ADVERTISEMENT

ಚಲನಚಿತ್ರ ಅಕಾಡೆಮಿಗೆ ಬಿ.ಕೆ. ರವಿ, ಹನೀಫ್‌

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2017, 19:30 IST
Last Updated 3 ಅಕ್ಟೋಬರ್ 2017, 19:30 IST

ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯರನ್ನಾಗಿ ಬೆಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಪ್ರೊ. ಬಿ.ಕೆ. ರವಿ ಮತ್ತು ‘ಸುಧಾ’ ವಾರ ಪತ್ರಿಕೆ ಸಹಾಯಕ ಸಂಪಾದಕ ಬಿ.ಎಂ. ಹನೀಫ್ ಅವರನ್ನು ನಾಮನಿರ್ದೇಶನ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.