ಚಳ್ಳಕೆರೆ: ತಾಲ್ಲೂಕಿನ ರಾಮಜೋಗಿಹಳ್ಳಿ ಗ್ರಾಮದ ಲಕ್ಷ್ಮಣ ರೆಡ್ಡಿ (50) ಎಂಬ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.
ರಾಮಜೋಗಿಹಳ್ಳಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ ಮಾಡಿದ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಪುತ್ರಿ ಸಂಧ್ಯಾ ಚಳ್ಳಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಸಂಬಂಧ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.