ADVERTISEMENT

ಚಾಮರಾಜನಗರ: ಬಿಜೆಪಿ ಕಾರ್ಯಕರ್ತರು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 28 ಮೇ 2018, 6:21 IST
Last Updated 28 ಮೇ 2018, 6:21 IST
ಚಾಮರಾಜನಗರದಲ್ಲಿ ಬಂದ್ ಸಂಪೂರ್ಣ ವಿಫಲಗೊಂಡಿದೆ. ಖಾಸಗಿ ಹಾಗೂ ಕೆಎಸ್ ಆರ್ ಟಿಸಿ ಬಸ್ ಗಳು ಆಟೊಗಳು ಎಂದಿನಂತೆ ಸಂಚಾರ ಆರಂಭಿಸಿವೆ‌. ಅಂಗಡಿ ಮುಂಗಟ್ಟುಗಳು ತೆರೆದಿದ್ದು ವಹಿವಾಟು ಸಾಗಿದೆ
ಚಾಮರಾಜನಗರದಲ್ಲಿ ಬಂದ್ ಸಂಪೂರ್ಣ ವಿಫಲಗೊಂಡಿದೆ. ಖಾಸಗಿ ಹಾಗೂ ಕೆಎಸ್ ಆರ್ ಟಿಸಿ ಬಸ್ ಗಳು ಆಟೊಗಳು ಎಂದಿನಂತೆ ಸಂಚಾರ ಆರಂಭಿಸಿವೆ‌. ಅಂಗಡಿ ಮುಂಗಟ್ಟುಗಳು ತೆರೆದಿದ್ದು ವಹಿವಾಟು ಸಾಗಿದೆ   

ಚಾಮರಾಜನಗರ: ಬಲವಂತವಾಗಿ ಅಂಗಡಿ ಮುಚ್ಚಿಸಲು ಮುಂದಾದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಸೋಮವಾರ ವಶಕ್ಕೆ ಪಡೆದರು.
ನಗರದಲ್ಲಿ ವ್ಯಾಪಾರ ವಹಿವಾಟು ಎಂದಿನಂತೆ ಸಹಜವಾಗಿದೆ. ಖಾಸಗಿ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರವೂ ಎಂದಿನಂತಿದೆ. ಜನರಿಗೆ ಬಂದ್ ಬಿಸಿ ತಟ್ಟಿಲ್ಲ.

ಚಾಮರಾಜನಗರದಲ್ಲಿ ಬಂದ್ ಸಂಪೂರ್ಣ ವಿಫಲಗೊಂಡಿದೆ. ಖಾಸಗಿ ಹಾಗೂ ಕೆಎಸ್ ಆರ್ ಟಿಸಿ ಬಸ್ ಗಳು ಆಟೊಗಳು ಎಂದಿನಂತೆ ಸಂಚಾರ ಆರಂಭಿಸಿವೆ‌. ಅಂಗಡಿ ಮುಂಗಟ್ಟುಗಳು ತೆರೆದಿದ್ದು ವಹಿವಾಟು ಸಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT