ADVERTISEMENT

‘ಚಾವುಂಡರಾಯ ಪ್ರಶಸ್ತಿ’ ಪ್ರದಾನ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2017, 19:30 IST
Last Updated 10 ನವೆಂಬರ್ 2017, 19:30 IST
‘ಚಾವುಂಡರಾಯ ಪ್ರಶಸ್ತಿ’ಯನ್ನು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪದ್ಮಾಶೇಖರ್ (2017) ಹಾಗೂ ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ (2016) ಅವರಿಗೆ ಇತಿಹಾಸಕಾರ ಡಾ.ಷ.ಶೆಟ್ಟರ್ ಪ್ರದಾನ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ, ಪರಿಷತ್ತಿನ ಗೌರವ ಕೋಶಾಧ್ಯಕ್ಷ ಪಿ.ಮಲ್ಲಿಕಾರ್ಜುನಪ್ಪ ಹಾಗೂ ಕರ್ನಾಟಕ ಜೈನ್ ಅಸೋಸಿಯೇಷನ್‌ ಅಧ್ಯಕ್ಷ ಎಸ್.ಜಿತೇಂದ್ರಕುಮಾರ್ ಇದ್ದಾರೆ. –ಪ್ರಜಾವಾಣಿ ಚಿತ್ರ

ಬೆಂಗಳೂರು: ‘ಶ್ರವಣಬೆಳಗೊಳ ಶ್ರೀಕ್ಷೇತ್ರ’ದ ವತಿಯಿಂದ ಬೆಂಗಳೂರಿನಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಚಾವುಂಡರಾಯ ಪ್ರಶಸ್ತಿ’ಯನ್ನು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪದ್ಮಾಶೇಖರ್ (2017) ಹಾಗೂ ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ (2016) ಅವರಿಗೆ ಇತಿಹಾಸಕಾರ ಡಾ.ಷ.ಶೆಟ್ಟರ್ ಪ್ರದಾನ ಮಾಡಿದರು. ಪ್ರಶಸ್ತಿಯು ತಲಾ ₹30 ಸಾವಿರ ನಗದು, ಫಲಕ ಹಾಗೂ ಪ್ರಶಸ್ತಿಪತ್ರ ಒಳಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.