ADVERTISEMENT

ಚೌಡಯ್ಯ ಪ್ರಾಧಿಕಾರ ಆರಂಭಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 2 ಜುಲೈ 2013, 19:59 IST
Last Updated 2 ಜುಲೈ 2013, 19:59 IST

ಬೆಂಗಳೂರು: ನಿಜಶರಣ ಅಂಬಿಗರ ಚೌಡಯ್ಯ ಅವರ ಹೆಸರಿನಲ್ಲಿ ಪ್ರಾಧಿಕಾರವನ್ನು ರಚಿಸಿ, ಹಾವೇರಿಯಲ್ಲಿರುವ ಚೌಡಯ್ಯನವರ ಪೀಠದ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ ರೂ 25 ಕೋಟಿ ಮೀಸಲಿಡಬೇಕು ಎಂದು ಅಂಬಿಗರ ಚೌಡಯ್ಯನವರ ಪೀಠದ ಕಾರ್ಯಾಧ್ಯಕ್ಷ ವಿಠ್ಠಲ ಹೇರೂರು ಇಲ್ಲಿ ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.