ADVERTISEMENT

ಜಾತಿ ಸಂಘಗಳಿಗೆ ಸರ್ಕಾರಿ ಅನುದಾನ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2014, 19:30 IST
Last Updated 7 ಮಾರ್ಚ್ 2014, 19:30 IST

ಬೆಂಗಳೂರು: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆಯಿಂದ ವಿವಿಧ ಸಮುದಾಯಗಳ ಸಂಘ, ಸಂಸ್ಥೆ ಹಾಗೂ ಮಠಗಳಿಗೆ ರೂ. 66 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ.

ಈ ಪೈಕಿ ರೂ.  50ಲಕ್ಷ ಮತ್ತು ಹೆಚ್ಚಿನ ಅನುದಾನ ಪಡೆದ ಸಂಸ್ಥೆಗಳ ವಿವರ ಇಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.