
ಪ್ರಜಾವಾಣಿ ವಾರ್ತೆಬೆಂಗಳೂರು:ಗಾಯಕ ಬಾನಂದೂರು ಕೆಂಪಯ್ಯ ಅವರನ್ನು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಇವರ ಅಧಿಕಾರಾವಧಿ ಮೂರು ವರ್ಷಗಳು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.