
ಪ್ರಜಾವಾಣಿ ವಾರ್ತೆ
ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ನಗರದ ಬನ್ನೇರುಘಟ್ಟ ರಸ್ತೆಯ ಪೋರ್ಟಿಸ್ ಆಸ್ಪತ್ರೆಗೆ ದಾಖ ಲಾಗಿದ್ದ ಕವಿ ಡಾ.ಜಿ.ಎಸ್. ಶಿವರುದ್ರಪ್ಪ (87) ಚೇತರಿಸಿಕೊಳ್ಳುತ್ತಿದ್ದಾರೆ.
ಎದೆನೋವು ಹಾಗೂ ಉಸಿರಾಟದ ತೊಂದರೆಯ ಹಿನ್ನೆಲೆಯಲ್ಲಿ ಅವರನ್ನು ಶನಿವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ಸಾಮಾನ್ಯ ವಾರ್ಡ್‌ಗೆ ವರ್ಗಾಯಿಸಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.