ADVERTISEMENT

20ಕ್ಕೂ ಹೆಚ್ಚು ಜಿ.ಪಂ.ಗಳಲ್ಲಿ ಕಾಂಗ್ರೆಸ್‌ ಗೆಲುವು: ಸಿಎಂ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 19 ಜನವರಿ 2016, 9:43 IST
Last Updated 19 ಜನವರಿ 2016, 9:43 IST
20ಕ್ಕೂ ಹೆಚ್ಚು ಜಿ.ಪಂ.ಗಳಲ್ಲಿ ಕಾಂಗ್ರೆಸ್‌ ಗೆಲುವು: ಸಿಎಂ ವಿಶ್ವಾಸ
20ಕ್ಕೂ ಹೆಚ್ಚು ಜಿ.ಪಂ.ಗಳಲ್ಲಿ ಕಾಂಗ್ರೆಸ್‌ ಗೆಲುವು: ಸಿಎಂ ವಿಶ್ವಾಸ   

ದಾವಣಗೆರೆ: ಮುಂಬರುವ ಜಿ. ಪಂ. ಚುನಾವಣೆಯಲ್ಲಿ 20 ಕ್ಕೂ ಹೆಚ್ಚು ಜಿಲ್ಲಾ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಪಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ದಾವಣಗೆರೆಯಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

ದಾವಣಗೆರೆ ಹೊರವಲಯದಲ್ಲಿರುವ ಬೆಳ್ಳುಡಿಯಲ್ಲಿ ಖಾಸಗಿ ಕಾರ್ಖಾನೆ  ಉದ್ಘಾಟಿಸಲು ಇಲ್ಲಿಗೆ ಆಗಮಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್‌ ಪಕ್ಷವು ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಯನ್ನು ಎದುರಿಸುವುದಾಗಿ ಅವರು ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT