ADVERTISEMENT

ಡಾ.ಎಸ್.ಆರ್.ಗುಂಜಾಳ ಶರಣ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2014, 19:30 IST
Last Updated 12 ನವೆಂಬರ್ 2014, 19:30 IST

ಬೆಂಗಳೂರು: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ಡಿಸೆಂಬರ್‌ 12 ರಿಂದ 15ರವರೆಗೆ ವಿಜಯ­ಪುರದಲ್ಲಿ ನಡೆಯಲಿರುವ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಂಶೋಧಕ ಡಾ.ಎಸ್‌. ಆರ್. ಗುಂಜಾಳ ಅವರು ಆಯ್ಕೆಯಾಗಿದ್ದಾರೆ.

ಕಲಬುರ್ಗಿ  ವಿ.ವಿ ಗ್ರಂಥಾಲಯ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ­ರುವ ಗುಂಜಾಳ ಅವರು, ಸುಮಾರು 60ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.