ADVERTISEMENT

ಡಾ. ಅಜಯ್‌ ಸಿಂಗ್‌ಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2018, 6:33 IST
Last Updated 6 ಜೂನ್ 2018, 6:33 IST
ಡಾ. ಅಜಯ್‌ ಸಿಂಗ್‌ಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಪ್ರತಿಭಟನೆ
ಡಾ. ಅಜಯ್‌ ಸಿಂಗ್‌ಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಪ್ರತಿಭಟನೆ   

ಕಲಬುರ್ಗಿ: ಜೇವರ್ಗಿ ಶಾಸಕ ಡಾ. ಅಜಯ್‌ ಸಿಂಗ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಅವರ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಜೇವರ್ಗಿ ತಾಲ್ಲೂಕು ಸೊನ್ನಕ್ರಾಸ್ ಬಳಿ ಪ್ರತಿಭಟನೆ ಮಾಡಿದರು.

ಬುಧವಾರ ಬೆಳಿಗ್ಗೆ ಬೆಂಬಲಿಗರು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು.

ಪ್ರತಿಭಟನೆ ನಿಮಿತ್ತ ಜೇವರ್ಗಿ- ವಿಜಯಪುರ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.