ADVERTISEMENT

ಡಿಕೆಶಿ ಅಕ್ರಮ ದಾಖಲೆ ಇಂದು ಬಿಡುಗಡೆ: ಹಿರೇಮಠ

​ಪ್ರಜಾವಾಣಿ ವಾರ್ತೆ
Published 5 ಜನವರಿ 2014, 19:30 IST
Last Updated 5 ಜನವರಿ 2014, 19:30 IST

ಗದಗ: ಸಚಿವ ಡಿ.ಕೆ.ಶಿವಕುಮಾರ್‌ ಮಾಡಿರುವ ಅಕ್ರಮಗಳ ಬಗ್ಗೆ ದಾಖಲೆ­ಗಳನ್ನು ಇದೇ 6ರಂದು ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸಮಾಜ ಪರಿವರ್ತನಾ ಸಮುದಾಯದ ಅಧ್ಯಕ್ಷ ಎಸ್‌.ಆರ್‌.ಹಿರೇಮಠ ತಿಳಿಸಿದ್ದಾರೆ.

‘ವಿಜಾಪುರದಲ್ಲಿ ಡಿಕೆಶಿ ದಾಖಲೆ ಬಿಡುಗಡೆಗೆ ಸಂಬಂಧಿಸಿದಂತೆ ನಡೆಸಿದ ಪತ್ರಿಕಾ­ಗೋ­ಷ್ಠಿಗೂ ಗ್ರಾಮೀಣಾಭಿವೃದ್ಧಿ ಸಚಿವ ಎಚ್‌.ಕೆ. ಪಾಟೀಲ ಭೇಟಿಗೂ ಯಾವುದೇ ಸಂಬಂಧ ಇಲ್ಲ ಎಂದು ಅವರು ಭಾನುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.