ADVERTISEMENT

ದರ್ಶನ ಸಮಯ ಬದಲಾವಣೆ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2017, 19:30 IST
Last Updated 26 ಅಕ್ಟೋಬರ್ 2017, 19:30 IST

ಉಜಿರೆ: ಪ್ರಧಾನಿ ನರೇಂದ್ರ ಮೋದಿ ಇದೇ 29ರಂದು ಧರ್ಮಸ್ಥಳಕ್ಕೆ ಬರುತ್ತಿರುವ ಪ್ರಯುಕ್ತ ಇದೇ 28ರಂದು ರಾತ್ರಿ 9 ರವರೆಗೆ ಹಾಗೂ 29ರಂದು ಮಧ್ಯಾಹ್ನ 2ಗಂಟೆಯ ಬಳಿಕ ದೇವರ ದರ್ಶನಕ್ಕೆ ಅವಕಾಶವಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

28ರಂದು ಮಧ್ಯಾಹ್ನ 2ರಿಂದಲೇ ದೇವರ ದರ್ಶನಕ್ಕೆ ಅವಕಾಶ ಇಲ್ಲ ಎಂದು ಬುಧವಾರ ತಿಳಿಸಲಾಗಿತ್ತು. ಭಾನುವಾರ ಬೆಳಿಗ್ಗೆ 9ರವರೆಗೆ ಧರ್ಮಸ್ಥಳ– ಉಜಿರೆ ನಡುವಿನ ರಸ್ತೆ ಸಂಚಾ ರಕ್ಕೆ ಮುಕ್ತ ಅವಕಾಶ ಇದೆ. ಸಾರ್ವಜನಿಕರು ಸಹಕರಿಸಬೇಕು ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT