ADVERTISEMENT

'ದಿಗು' ಎಂದರೆ 'ದಿಕ್ಕೆಟ್ಟ ಗುಲಾಮ': ದಿನೇಶ್‌ ಗುಂಡೂರಾವ್‌ ವಿರುದ್ಧ ಬಿಜೆಪಿ ಟ್ವೀಟ್‌

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2018, 16:11 IST
Last Updated 1 ಮಾರ್ಚ್ 2018, 16:11 IST
ಸಂಗ್ರಹ ಚಿತ್ರ.
ಸಂಗ್ರಹ ಚಿತ್ರ.   

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಕುರಿತು ನಮೋ ಎಂದರೆ ನಮಗೆ ಮೋಸ ಎಂದಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಬಿಜೆಪಿ ದಿಗು–ದಿಕ್ಕೆಟ್ಟ ಗುಲಾಮ ಎಂದು ಟೀಕಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.