ADVERTISEMENT

ದ್ವಿತೀಯು ಪಿ.ಯು ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಭದ್ರತೆ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2018, 9:15 IST
Last Updated 1 ಮಾರ್ಚ್ 2018, 9:15 IST
 ಹೊಸಪೇಟೆಯ ಚಿತ್ತವಾಡ್ಗಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆ ಬರೆದರು. 
 ಹೊಸಪೇಟೆಯ ಚಿತ್ತವಾಡ್ಗಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆ ಬರೆದರು.    

ಬೆಂಗಳೂರು: ದ್ವಿತೀಯು ಪಿ.ಯು ಪರೀಕ್ಷೆ ಗುರುವಾರದಿಂದ ರಾಜ್ಯದೆಲ್ಲಡೆ ಆರಂಭವಾಯಿತು. ಮೊದಲ ದಿನವಾದ ಇಂದು ಅರ್ಥಶಾಸ್ತ್ರ ಮತ್ತು ಭೌತ ವಿಜ್ಞಾನ ವಿಷಯದ ಪರೀಕ್ಷೆಗೆಳು ನಡೆದವು.

ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಅಂಗವಿಕಲ ವಿದ್ಯಾರ್ಥಿಗಳು ಸಹಾಯಕರ ನೆರವು ಪಡೆದು ಪರೀಕ್ಷೆ ಬರೆದರು.

ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಪೊಲೀಸ್‌ ಭದ್ರತೆಗೆ ವ್ಯವಸ್ಥೆ ಮಾಡಲಾಗಿದ್ದು, ಎಲ್ಲಪರೀಕ್ಷಾ ಕೇಂದ್ರಗಳಲ್ಲಿಯೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.