ADVERTISEMENT

ಧರ್ಮಸ್ಥಳಕ್ಕೆ ಸಚಿವ ಯು.ಟಿ ಖಾದರ್ ಭೇಟಿ, ವೀರೇಂದ್ರ ಹೆಗ್ಗಡೆಯೊಂದಿಗೆ ಮಾತುಕತೆ

​ಪ್ರಜಾವಾಣಿ ವಾರ್ತೆ
Published 10 ಜೂನ್ 2018, 11:42 IST
Last Updated 10 ಜೂನ್ 2018, 11:42 IST

ಮಂಗಳೂರು: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಯು.ಟಿ ಖಾದರ್‌ ಅವರು ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ದೇವಾಲಯದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT