ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಭಾನುವಾರ ನಗರಕ್ಕೆ ಆಗಮಿಸಲಿದ್ದಾರೆ.
ಇದನ್ನು ಪ್ರಧಾನ್ ಅವರೇ `ಪ್ರಜಾವಾಣಿ~ಗೆ ಖಚಿತಪಡಿಸಿದ್ದಾರೆ.
ಆದರೆ, ಪಕ್ಷದೊಳಗಿನ ಗೊಂದಲಗಳಿಗೆ ಸಂಬಂಧಿಸಿದಂತೆ ವಿವಿಧ ಬಣಗಳ ಜೊತೆ ಚರ್ಚೆ ಸಾಧ್ಯತೆ ಸೇರಿದಂತೆ ಯಾವ ಉದ್ದೇಶಕ್ಕಾಗಿ ಇಲ್ಲಿಗೆ ಬರುತ್ತಿದ್ದಾರೆ ಎಂಬುದನ್ನು ಅವರು ಬಹಿರಂಗಪಡಿಸಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.