ADVERTISEMENT

ನಂಜನಗೂಡಿನಲ್ಲಿ ವಾಂತಿ, ಭೇದಿ: 40 ಜನ ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2012, 19:30 IST
Last Updated 4 ಏಪ್ರಿಲ್ 2012, 19:30 IST

ನಂಜನಗೂಡು: ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 40ಕ್ಕೂ ಅಧಿಕ ಮಂದಿಗೆ ವಾಂತಿ, ಭೇದಿ ಕಾಣಿಸಿಕೊಂಡಿದ್ದು, ಬುಧವಾರ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಕಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.