ADVERTISEMENT

ನಟಿ ಜಯಂತಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2018, 6:44 IST
Last Updated 29 ಮಾರ್ಚ್ 2018, 6:44 IST
ನಟಿ ಜಯಂತಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ
ನಟಿ ಜಯಂತಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ   

ಬೆಂಗಳೂರು: ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿರುವ ನಟಿ ಜಯಂತಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಜಯಂತಿ ಅವರು ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೇಗನೇ ಗುಣಮುಖರಾಗಿ ಎಂದು ಮುಖ್ಯಮಂತ್ರಿ ಹಾರೈಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.