ADVERTISEMENT

ನವೆಂಬರ್‌ನಲ್ಲಿ ನಿತ್ಯಾನಂದ ವಿದೇಶಕ್ಕೆ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2012, 19:30 IST
Last Updated 13 ಆಗಸ್ಟ್ 2012, 19:30 IST

ರಾಮನಗರ: ಬಿಡದಿ ಬಳಿಯ ಧ್ಯಾನಪೀಠ ಆಶ್ರಮದ ನಿತ್ಯಾನಂದ ಸ್ವಾಮೀಜಿ `ಡಿಸ್ಕವರ್ ಆಫ್ ಇನ್ನರ್ ಪವರ್~ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸಲು ಈ ವರ್ಷದ ನವೆಂಬರ್‌ನಲ್ಲಿ ವಿದೇಶ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಆಶ್ರಮದ ಪ್ರಕಟಣೆ ತಿಳಿಸಿದೆ.

ಬ್ರಿಟನ್, ಫ್ರಾನ್ಸ್, ಸ್ಪೇನ್, ಮೆಕ್ಸಿಕೊ, ಜರ್ಮನಿ, ಕೆನಡಾ, ಟರ್ಕಿ ಮೊದಲಾದ ದೇಶಗಳಿಗೆ ಸ್ವಾಮೀಜಿ ಭೇಟಿ ನೀಡಿ ಆಧ್ಯಾತ್ಮಿಕ ವಿಚಾರಗಳ ಬಗ್ಗೆ ಜಾಗೃತಿ ಮೂಡಿಸುವರು ಎಂದು ಪ್ರಕಟಣೆ ಹೇಳಿದೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.