ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಮತದಾನದ ಅವಧಿ ನಿಗದಿಯಂತೆ ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಮತದಾನದ ಅವಧಿಯನ್ನು ಸಂಜೆ 6:30ರ ವರೆಗೂ ವಿಸ್ತರಿಸಲಾಗಿದೆ ಎಂದು ಅನೇಕ ರಾಜಕೀಯ ಮುಖಂಡರು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸಿಕೊಂಡಿದ್ದರು. ಇದರಿಂದ ಮತದಾರರಲ್ಲಿ ಗೊಂದಲ ಸೃಷ್ಟಿಯಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.