ADVERTISEMENT

ನಿಲ್ಲದ ಮಳೆ: ಚಿಕ್ಕಮಗಳೂರಿನ ಶಾಲಾ, ಕಾಲೇಜುಗಳಿಗೆ ನಾಳೆ ರಜೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2018, 14:12 IST
Last Updated 11 ಜೂನ್ 2018, 14:12 IST
ಚಿಕ್ಕಮಗಳೂರಿನಲ್ಲಿ ಜಿಟಿಜಿಟಿ ಮಳೆ ಸುರಿಯುತ್ತಿರುವುದು. –ಪ್ರಜಾವಾಣಿ ಚಿತ್ರ
ಚಿಕ್ಕಮಗಳೂರಿನಲ್ಲಿ ಜಿಟಿಜಿಟಿ ಮಳೆ ಸುರಿಯುತ್ತಿರುವುದು. –ಪ್ರಜಾವಾಣಿ ಚಿತ್ರ   

ಚಿಕ್ಕಮಗಳೂರು: ಜಿಲ್ಲೆ ಸೋಮವಾರವೂ ಮಳೆ ಮುಂದುವರಿದಿದ್ದು, ಜಿಲ್ಲೆಯ ಶೃಂಗೇರಿ, ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ ತಾಲ್ಲೂಕುಗಳ ಶಾಲಾ, ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ತಿಳಿಸಿದ್ದಾರೆ.

ಶಾಲಾ, ಕಾಲೇಜುಗಳಿಗೆ ಸೋಮವಾರವೂ ರಜೆ ನೀಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT