ADVERTISEMENT

ನೀಟ್‌: ಕನ್ನಡ ಪರೀಕ್ಷೆ 15ಕ್ಕೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2017, 19:30 IST
Last Updated 9 ಜುಲೈ 2017, 19:30 IST
ನೀಟ್‌: ಕನ್ನಡ ಪರೀಕ್ಷೆ 15ಕ್ಕೆ ಮುಂದೂಡಿಕೆ
ನೀಟ್‌: ಕನ್ನಡ ಪರೀಕ್ಷೆ 15ಕ್ಕೆ ಮುಂದೂಡಿಕೆ   

ಬೆಂಗಳೂರು: ರಾಜ್ಯದಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸೀಟು ಪಡೆಯಲು ಇಚ್ಛಿಸುವ ಹೊರ ರಾಜ್ಯಗಳ ಮತ್ತು ಗಡಿನಾಡಿನ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ಜುಲೈ 10ರ ಬದಲು 15ರಂದು ನಡೆಯಲಿದೆ.

ಬೆಂಗಳೂರು ಮಲ್ಲೇಶ್ವರದಲ್ಲಿರುವ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಂದು ಬೆಳಿಗ್ಗೆ 11ರಿಂದ ಪರೀಕ್ಷೆ ನಡೆಯುತ್ತದೆ. ಈ ವಿಭಾಗದಡಿ ಸೀಟು ಪಡೆಯುವವರು ಕನ್ನಡ ಭಾಷಾ ಪರೀಕ್ಷೆ ಬಳಿಕವೇ ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT