ADVERTISEMENT

ನ್ಯಾಯಮೂರ್ತಿ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2011, 19:55 IST
Last Updated 9 ಸೆಪ್ಟೆಂಬರ್ 2011, 19:55 IST

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿ ಅರಳಿ ನಾಗರಾಜ್ ಅವರು ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.  ಇವರ ರಾಜೀನಾಮೆಗೆ  ಕಾರಣ ತಿಳಿದುಬಂದಿಲ್ಲ. ರಾಜೀನಾಮೆಯಿಂದಾಗಿ ಹೈಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 39ಕ್ಕೆ ಇಳಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.