
ಪ್ರಜಾವಾಣಿ ವಾರ್ತೆಬೀದರ್: ಹೈಕೋರ್ಟ್ ನ್ಯಾಯಮೂರ್ತಿ ಎನ್.ಕೆ. ಪಾಟೀಲ್ ಅವರ ತಂದೆ ಕಂಟೆಪ್ಪ ಪಾಟೀಲ್ ನಿಡೆಬನ್ (86) ಅವರು ಬುಧವಾರ ಸಂಜೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಅವರ ಅಂತ್ಯಕ್ರಿಯೆಯು ಸ್ವಗ್ರಾಮ, ಭಾಲ್ಕಿ ತಾಲ್ಲೂಕಿನ ನಿಡೆಬನ್ ಗ್ರಾಮದಲ್ಲಿ ಗುರುವಾರ (ಮಾ. 15) ರಂದು ಸಂಜೆ 4.30 ಗಂಟೆಗೆ ನಡೆಯಲಿದೆ. ಅವರಿಗೆ ಪತ್ನಿ ಹಾಗೂ ಮೂವರು ಗಂಡು ಮಕ್ಕಳು ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.