ಮೈಸೂರು: ಪಕ್ಷದ ಸೂಚನೆಯೇ ಅಂತಿಮವಾಗಿದ್ದು, ವರಿಷ್ಠರ ಆಣತಿಯಂತೆ ಹಾಸನ ಕ್ಷೇತ್ರದಿಂದ ಕಣಕ್ಕಿಳಿಯುತ್ತೇನೆ ಎಂದು ನೋವು ಮರೆಮಾಚಿದ ಧ್ವನಿಯಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಎಚ್. ವಿಜಯಶಂಕರ್ ಪಕ್ಷದ ನಿಲುವಿಗೆ ಬದ್ಧತೆ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.