ADVERTISEMENT

ಪಚಾವ್ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 31 ಮೇ 2012, 19:30 IST
Last Updated 31 ಮೇ 2012, 19:30 IST

ಬೆಂಗಳೂರು: ರಾಜ್ಯದ ಪೊಲೀಸ್ ಮಹಾನಿರ್ದೇಶಕರಾಗಿ (ಹಂಗಾಮಿ) ಲಾಲ್ ರೋಕುಮ ಪಚಾವ್ ಅವರು ಗುರುವಾರ ಸಂಜೆ ಅಧಿಕಾರ ವಹಿಸಿಕೊಂಡರು.

ನಗರದ ನೃಪತುಂಗ ರಸ್ತೆಯಲ್ಲಿರುವ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನಿರ್ಗಮಿತ ಡಿಜಿಪಿ ಎ.ಆರ್. ಇನ್ಫಂಟ್ ಅವರು ಪಚಾವ್ ಅವರಿಗೆ ಬೇಟನ್ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.