ADVERTISEMENT

ಪರೀಕ್ಷಾ ನೋಂದಣಿ ದಿನಾಂಕ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2017, 19:30 IST
Last Updated 30 ಅಕ್ಟೋಬರ್ 2017, 19:30 IST

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗುವ ಖಾಸಗಿ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳುವ ದಿನಾಂಕವನ್ನು ನ.10ರವರೆಗೆ ವಿಸ್ತರಿಸಲಾಗಿದೆ.

ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಪರೀಕ್ಷಾ ಶುಲ್ಕವನ್ನು ನ.13ರೊಳಗೆ ಎನ್‌ಇಎಫ್‌ಟಿ ಮೂಲಕ ಬ್ಯಾಂಕ್‌ಗೆ ಜಮೆ ಮಾಡಬೇಕು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT