ADVERTISEMENT

ಪಿ.ಸಾಯಿನಾಥ್‍ಗೆ 2016 ರ ಬಸವಶ್ರೀ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2017, 5:19 IST
Last Updated 13 ಅಕ್ಟೋಬರ್ 2017, 5:19 IST
ಪಿ.ಸಾಯಿನಾಥ್‍ಗೆ 2016 ರ ಬಸವಶ್ರೀ ಪ್ರಶಸ್ತಿ
ಪಿ.ಸಾಯಿನಾಥ್‍ಗೆ 2016 ರ ಬಸವಶ್ರೀ ಪ್ರಶಸ್ತಿ   

ಚಿತ್ರದುರ್ಗ: ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ಅವರಿಗೆ ಮುರುಘಾಮಠದಿಂದ‌ ಕೊಡಮಾಡುವ 2016 ನೇ ಸಾಲಿನ ಬಸವಶ್ರೀ ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದೆ ಎಂದು ಶಿವಮೂರ್ತಿ ಮುರುಘಾಶರಣರು ಪ್ರಕಟಿಸಿದರು.

ಶುಕ್ರವಾರ ಶ್ರೀಮಠದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ' ಇದೇ ೨೩ ರಂದು ಮಠದ ಆವರಣದಲ್ಲಿರುವ ಅನುಭವ ಮಂಟಪದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ' ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT