ADVERTISEMENT

ಪಿ.ಸಿ.ಜಾಫರ್‌ ಹಾಸನ ನೂತನ ಡಿ.ಸಿ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2018, 19:30 IST
Last Updated 24 ಏಪ್ರಿಲ್ 2018, 19:30 IST

ಹಾಸನ: ಜಿಲ್ಲಾಧಿಕಾರಿ ವರ್ಗಾವಣೆ ಸಂಘರ್ಷಕ್ಕೆ ತೆರೆ ಬಿತ್ತು ಎನ್ನುವಷ್ಟರಲ್ಲಿಯೇ ಎಂಟು ದಿನಗಳ ಹಿಂದೆ ಅಧಿಕಾರ ವಹಿಸಿಕೊಂಡಿದ್ದ ಡಿ.ರಂದೀಪ್‌ ಅವರನ್ನು ಕೇಂದ್ರ ಚುನಾವಣಾ ಆಯೋಗದ ನಿರ್ದೇಶನ ಮೇರೆಗೆ ಸರ್ಕಾರ ವರ್ಗಾವಣೆ ಮಾಡಿದೆ.

ನೂತನ ಜಿಲ್ಲಾಧಿಕಾರಿಯಾಗಿ ಪಿ.ಸಿ.ಜಾಫರ್‌ ಅವರು ಮಂಗಳವಾರ ಸಂಜೆ ರಂದೀಪ್‌ ಅವರಿಂದ ಅಧಿಕಾರ ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT